Header Ads
Header Ads
Header Ads
Breaking News

ಕದ್ರಿ ಕ್ರಿಕೆಟರ್ಸ್ ವತಿಯಿಂದ ಮೊಸರು ಕುಡಿಕೆ ಮಲ್ಲಿಕಟ್ಟೆಯ ಕದ್ರಿ ಮೈದಾನದಲ್ಲಿ ಕಾರ್ಯಕ್ರಮ

ಕದ್ರಿ ಕ್ರಿಕೆಟರ್ಸ್ ವತಿಯಿಂದ ನಾಲ್ಕನೇ ವರ್ಷದ ಮೊಸರು ಕುಡಿಕೆ ಸಮಾರಂಭ ಮಂಗಳವಾರ ಮಲ್ಲಿಕಟ್ಟೆಯಲ್ಲಿರುವ ಕದ್ರಿ ಮೈದಾನದಲ್ಲಿ ನಡೆಯಲಿದೆ.
ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಆಯೋಜಕರು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿವಿಧ ಸಾಂಸ್ಕೃತಿಕ ಧಾರ್ಮಿಕ ಹಾಗೂ ಸಮಾಜ ಸೇವಾ ಕಾರ್ಯಕ್ರಮಗಳು ನಡೆಯಲಿದೆ ಎಂದರು.

Related posts

Leave a Reply