Header Ads
Header Ads
Breaking News

ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ ನೇತೃತ್ವದಲ್ಲಿ ಪೂಜೆ

ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ಬಜೆಟನ್ನ ಸುಸೂತ್ರ ಮಂಡಿಸಲೆಂದು ಕೋರಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಮಾಜಿ ಸಚಿವ ಅಮರನಾಥ ಶೆಟ್ಟಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಶ್ರೀ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ 5ವರ್ಷ ಪೂರೈಸಲೆಂದು ಕೋರಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಸೇರಿ ಜೆಡಿಎಸ್ ನ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Related posts

Leave a Reply