Header Ads
Header Ads
Breaking News

ಕದ್ರಿ ಮಂಜುನಾಥ ಸ್ವಾಮಿಯ ಸಾನಿಧ್ಯದಲ್ಲಿ ಜಾತ್ರಾಮಹೋತ್ಸವ : ವೈಭವದಿಂದ ನಡೆದ ಶ್ರೀ ದೇವರ ರಥೋತ್ಸವ

ಕರಾವಳಿಯ ಪ್ರಮುಖ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಕದ್ರಿ ಮಂಜುನಾಥ ಸ್ವಾಮಿಯ ಸಾನಿಧ್ಯದಲ್ಲಿ ಜಾತ್ರ ಮಹೋತ್ಸವ ಸಂಭ್ರಮ ಸಡಗರದಿಂದ ನಡೆಯಿತು.

ಲಕ್ಷಾಂತರ ಭಕ್ತರ ಅರಾಧ್ಯ ದೇವರಾದ ಮಂಜುನಾಥ ಸ್ವಾಮಿ ನಗರದ ನಾನಾ ಬೀದಿಗಳಲ್ಲಿ ಹಾಗೂ ಸಾರ್ವಜನಿಕ ಕಟ್ಟೆಗಳಲ್ಲಿ ಸಂಚರಿಸಿ ಭಕ್ತರಿಂದ ಅವರ ಮನೆಯ ಮುಂದೆ ಪೂಜಿಸಿಕೊಂಡ ಬಳಿಕ ದೇವರ ವೈಭವದ ರಥೋತ್ಸವ ನಡೆಯಿತು. ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಲು ನಾನಾ ಊರಿನಿಂದ ಭಕ್ತರು ಅಗಮಿಸಿದ್ರು ಇನ್ನೂ ವೈಭವಪೂರಿತವಾಗಿ ನಡೆದ ರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಕ್ತರು ಭಾಗಿಯಾದ್ರು..

Related posts

Leave a Reply