Header Ads
Breaking News

ಕದ್ರಿ ಶ್ರೀ ಮಂಜುನಾಥ ದೇವಳದಲ್ಲಿ ಮಹಾಶಿವರಾತ್ರಿ ಸಂಭ್ರಮ

ಮಹಾಶಿವರಾತ್ರಿಯ ಅಂಗವಾಗಿ ಪ್ರಯುಕ್ತ ನಗರದ ಕದ್ರಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ನೂರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಭಜನಾ ಸಂಕೀರ್ತನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

Related posts

Leave a Reply

Your email address will not be published. Required fields are marked *