Header Ads
Header Ads
Breaking News

ಕನ್ನಡಿಗರಿಗೆ ಕನ್ನಡದಲ್ಲೇ ಪ್ರಧಾನಿ ಮೋದಿ ಶುಭಾಶಯ : ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ

ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಇಂದು 64 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಐತಿಹಾಸಿಕ ದಿನದಂದು ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಕನ್ನಡದಲ್ಲೇ ಟ್ವೀಟ್ ಮಾಡಿ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

 

Related posts

Leave a Reply

Your email address will not be published. Required fields are marked *