Header Ads
Header Ads
Breaking News

ಕನ್ನಡ ಮಾಧ್ಯಮ- ಗ್ರಾಹಕರ ಗೊಂದಲಕ್ಕೆಂದು ಮಂಗಲ ಬಳಕೆದಾರರ ವೇದಿಕೆಯಿಂದ ಸಂವಾದ ಕಾರ್ಯಕ್ರಮ ಆ.೫ರಂದು ಬಳಕೆದಾರರ ವೇದಿಕೆಯಲ್ಲಿ ಕಾರ್ಯಕ್ರಮ


ಉಡುಪಿ ಬಳಕೆದಾರರ ವೇದಿಕೆಯ ವತಿಯಿಂದ ಕನ್ನಡ ಮಾಧ್ಯಮ-ಗ್ರಾಹಕರ ಗೊಂದಲಕ್ಕೆಂದು ಮಂಗಲ ಎಂಬ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಆ.೫ರಂದು ಬಳಕೆದಾರರ ವೇದಿಕೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಬಳಕೆದಾರರ ವೇದಿಕೆಯ ಅಧ್ಯಕ್ಷ ಶಾಂತರಾಜ್ ಐತಾಳ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ರಾಜೇಂದ್ರ ಭಟ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಾದ ನಡೆಸಿಕೊಡಲಿದ್ದರೆ. ಶಿಕ್ಷಣ ಇಲಾಖೆಯ ಬಿ.ಇ.ಒ ಅಶೋಕ್ ಕಾಮತ್ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

ವರದಿ:ಪಲ್ಲವಿ ಸಂತೋಷ್

Related posts

Leave a Reply