Header Ads
Header Ads
Breaking News

ಕರಾವಳಿಯಲ್ಲಿ ಬಿರುಸುಗೊಂಡ ಮಳೆ : ಮುಲ್ಕಿ ಭಾಗದಲ್ಲಿ ಅಪಾರ ಹಾನಿ

ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಲ್ಕಿ ಭಾಗದಲ್ಲಿ ಅಪಾರ ಹಾನಿ ಸಂಭವಿಸಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಮನೆಗೆ ಹಾನಿಯಾಗಿದ್ದು ವಿದ್ಯುತ್ ಕಂಬಗಳು ಧರೆಗುರುಳಿವೆ.
ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಮರ ಮನೆಯ ಮಳೆ ಹಳೆಯಂಗಡಿ ಇಂದಿರಾನಗರದಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಇದರಿಂದ ಎರಡು ಮನೆಗಳಿಗೆ ಹಾನಿಯಾಗಿದ್ದು, 12 ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Related posts

Leave a Reply

Your email address will not be published. Required fields are marked *