Header Ads
Header Ads
Breaking News

ಕರಾವಳಿಯಲ್ಲಿ ಹೆಚ್ಚುತ್ತಿರುವ ಗಲಭೆ ಪ್ರಕರಣಕ್ಕೆ ವಿಷಾದ, ಉಡುಪಿಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಪರಮೇಶ್ವರ್ ಹೇಳಿಕೆ

ಕರಾವಳಿಯಲ್ಲಿ ಗಲಾಭೆ ಪ್ರಕರಣಗಳು ಹೆಚ್ಚುತ್ತಿದೆ. ಕಲ್ಲಡ್ಕದಲ್ಲಿ ಗಲಭೆ ವಿಚಾರ ನಡೆದಿರುವುದು ವಿಷಾದನೀಯ ಇಂತಹ ಘಟನೆ ಆಗಬಾರದು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಪರಮೇಶ್ವರ್ ಹೇಳಿದರು.
ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಇದಕ್ಕೆ ಪ್ರಚೋದನೆ ಮಾಡುತ್ತಿದ್ದಾರೆ ಎಂದರು. ಇನ್ನು ಯಡಿಯೂರಪ್ಪ ದಲಿತರ ಮನೆ ಬೇಟಿ ವಿಚಾರದ ಬಗ್ಗೆ ಮಾತನಾಡಿದ ಪರಮೇಶ್ವರ್, ಇದನ್ನೆಲ್ಲ ನಾಟಕೀಯ ರಾಜಕಾರಣಕ್ಕಾಗಿ ಮಾಡುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಒಯ್ಯುತ್ತಿರುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಸರ್ಕಾರ ಇರುವಾಗ ದಲಿತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಹೇಳಿದರು.

Related posts

Leave a Reply