Header Ads
Breaking News

ಕರಾವಳಿಯಾದ್ಯಂತ ನೀರಿನ ಸಮಸ್ಯೆ: ಸಿಎಂ ಹೆಚ್‌ಡಿಕೆ ನೇತೃತ್ವದಲ್ಲಿ ಸಭೆ

ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯಮಂತ್ರಿ  ಎಚ್.ಡಿ.ಕುಮಾರ ಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಿತು. ಸಣ್ಣ ನೀರಾವರಿ ಸಚಿವ ಸಿ. ಎಸ್. ಪುಟ್ಟರಾಜು, ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್,  ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಇಬ್ರಾಹಿಂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅಂಜುಂ ಪರ್ವೇಜ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಸೆಲ್ವಮಣಿ, ಸಭೆಯಲ್ಲಿ ಪಾಲ್ಗೊಂಡಿದ್ದರು. 

Related posts

Leave a Reply

Your email address will not be published. Required fields are marked *