Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಕರಾವಳಿ ಕಾಲೇಜಿನಲ್ಲಿ ರಾಷ್ಟ್ರೀಯ ಫಾರ್ಮಸಿ ವೀಕ್ 3 ದಿನಗಳ ಕಾಲದ ವಿಚಾರ ಸಂಕಿರಣಕ್ಕೆ ಚಾಲನೆ ರೆ.ಫಾ. ಅಜಿತ್ ಬಿ.ಮೆನೇಜಸ್ ಉದ್ಘಾಟನೆ

ಮಂಗಳೂರು ಕರಾವಳಿ ಕಾಲೇಜು ಆಫ್ ಫಾರ್ಮಸಿ ವತಿಯಿಂದ ರಾಷ್ಟ್ರೀಯ ಫಾರ್ಮಸಿ ವೀಕ್ ಅಂಗವಾಗಿ ೩ ದಿನಗಳ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಾಯ್ಸ್ ಕಾಲೇಜಿನ ಆವರಣದಲ್ಲಿ ಒಟ್ಟು ಮೂರು ದಿನಗಳ ಕಾಲ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಅಡ್ಮಿನಿಸ್ಟ್ರೇಟರ್ ರೆ.ಫಾ. ಅಜಿತ್ ಬಿ.ಮೆನೇಜಸ್ ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು.


ತದ ಬಳಿಕ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಏನೆಂಬುದನ್ನು ಇವರಿಸಿದ್ರೌ. ಕಾರ್ಯಕ್ರಮದಲ್ಲಿ ಜಿ.ಆರ್ ಎಜ್ಯುಕೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಗನೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ಲತಾ ಜಿ.ರಾವ್, ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

ವರದಿ: ಶರತ್ ಸಾಲಿಯಾನ್, ಮಂಗಳೂರು

Related posts

Leave a Reply