Header Ads
Breaking News

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ : ಸೆ.11ರಂದು ಮೂರೂ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಣೆ

ರಾಜ್ಯದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ.11ರಂದು ಮೂರೂ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ’ ‘ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿದೆ. ರಾಜ್ಯದಲ್ಲಿ ಸೆ.14 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗರಿಷ್ಠ 2.6 ಮೀಟರ್‍ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸು ತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Related posts

Leave a Reply

Your email address will not be published. Required fields are marked *