Header Ads
Header Ads
Breaking News

ಕರ್ನಾಟಕದಲ್ಲಿ ಮೋದಿ, ಅಮಿತ್ ಯೋಚನೆ ಲೆಕ್ಕಕ್ಕಿಲ್ಲ, ಮಂಗಳೂರಿನಲ್ಲಿ ಕಾಂಗ್ರೆಸ್ ಉಸ್ತುವಾರಿ ಎನ್. ವೇಣುಗೋಪಾಲ್

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷ ಸಂಘಟನಾತ್ಮಕವಾಗಿ ಬಲಿಷ್ಟವಾಗಿದೆ. ಮುಂದಿನ ಚುನಾವಣೆಯಲ್ಲಿ ಭರ್ಜರಿ ಯಶಸ್ಸಿನನಿರೀಕ್ಷೆಯಲ್ಲಿದ್ದೇವೆ ಎಂದು ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹೇಳಿದರು.
ಅವರು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಯೋಚನೆಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಂಪುಟ ವಿಸ್ತರಣೆ ಎಂಬುದು ಸಿಎಂ ಸಿದ್ದರಾಮಯ್ಯರಿಗೆ ಬಿಟ್ಟ ವಿಚಾರ ಎಂದ ಅವರು, ಮುಂದುವರಿದು ಜನಾರ್ದನ ಪೂಜಾರಿ ನಮ್ಮ ಗೌರವಾನ್ವಿತ ಹಿರಿಯ ನಾಯಕರು, ಬಿಜೆಪಿ ವಿರುದ್ಧ ಹೋರಾಟದಲ್ಲಿ ಎಲ್ಲರೂ ಐಕ್ಯತೆಯಿಂದ ಇದ್ದಾರೆ ಎಂದು ವೇಣುಗೋಪಾಲ್ ಹೇಳಿದರು.

Related posts

Leave a Reply