Header Ads
Breaking News

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹುಟ್ಟು ಹಬ್ಬದ ಹಿನ್ನೆಲೆ : ಪ್ರಶಾಂತ ನಿವಾಸ ಆಶ್ರಮದವರಿಗೆ ಹಣ್ಣು ಹಂಪಲು ವಿತರಣೆ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಗರದ ಜೆಪ್ಪು ಪ್ರಶಾಂತ ನಿವಾಸ ಆಶ್ರಮದವರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಜರ್ನಾದನ ಪೂಜಾರಿ ಹಣ್ಣು ಹಂಪಲು ವಿತರಿಸಿದ್ರು. ಈ ವೇಳೆ ಮಾತನಾಡಿದ ಜರ್ನಾದನ ಪೂಜಾರಿ, ದೇಶದಲ್ಲಿ ಮಹಿಳೆ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ವಿರುದ್ಧ ಈಗಾಗಲೇ ಸೋನಿಯಾ ಗಾಂಧಿ ನೊಂದಿದ್ದಾರೆ. ಹಾಗಾಗಿ ಹುಟ್ಟು ಹಬ್ಬವನ್ನ ಆಚರಿಸದಂತೆ ಹೇಳಿದ್ದಾರೆ. ಮಹಿಳೆ ಅನ್ಯಾಯ ಮಾಡುತ್ತಿರುವ ಹಿನ್ನೆಲೆ ಸೋನಿಯಾ ಗಾಂಧಿ ಕಣ್ಣೀರು ಸುರಿಸುತ್ತಿದ್ದಾರೆ. ನಾನು ಕೂಡ ಕಣ್ಣೀರು ಸುರಿಸುತ್ತೇನೆ ಅಂತಾ ಹೇಳಿದ್ರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ಕೆ.ಸುಧೀರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *