Header Ads
Breaking News

ಕಾರು ಮತ್ತು ಪಿಕಪ್ ವಾಹನ ನಡುವೆ ಅಪಘಾತ : ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದ ಘಟನೆ

ಕಾರು ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿಗೆ ಮಂಗಳೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ಗಡಿಯಾರ ಎಂಬಲ್ಲಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇದರಿಂದ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.

Related posts

Leave a Reply

Your email address will not be published. Required fields are marked *