Header Ads
Header Ads
Header Ads
Breaking News

ಕಾರೊಂದು ಮರಕ್ಕೆ ಡಿಕ್ಕಿ ಕೊಲ್ಲೂರು ಸಮೀಪದಲ್ಲಿ ನಡೆದ ಘಟನೆ

 

ಆಂಕರ್: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕೊಲ್ಲೂರು ಸಮೀಪದ ಜನ್ನಾಲ್ ನಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆಂದು ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಇನ್ನು ಕಾರು ಚಾಲಕ ನಿದ್ರೆಯಲ್ಲಿದ್ದ ಎಂದು ತಿಳಿದು ಬಂದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಾಯಾಳುಗಳನ್ನ ಹೆಚ್ಚಿನ ಚಿಕಿತ್ಸೆಗೆ ಕೆ‌ಎಂಸಿ ಮಣಿಪಾಲಕ್ಕೆ ದಾಖಲಿಸಲಾಗಿದೆ

Related posts

Leave a Reply