Header Ads
Breaking News

ಕಾರ್ಕಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಗೊಳಿಸಿದ ಅಧಿಕಾರಿಗಳಿಗೆ ಧನ್ಯವಾದ ಹೇಳಿದ ಶಾಸಕ ಸುನೀಲ್ ಕುಮಾರ್

ಕಾರ್ಕಳ ತಾಲೂಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಯಾವುದೇ ಅಡೆತಡೆ ಗೊಂದಲವಿಲ್ಲದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದು ಮುಕ್ತಾಯಗೊಂಡಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಧೈರ್ಯ ತುಂಬಿದ ಪೋಷಕರಿಗೂ, ಹಾಗೂ ಅಧಿಕಾರಿ ವರ್ಗದವರಿಗೂ, ಶಿಕ್ಷಣ ವರ್ಗದವರಿಗೂ, ಶಿಕ್ಷಣ ಇಲಾಖೆ ಮತ್ತು ವಾಹನ ವ್ಯವಸ್ಥೆ ಮಾಡಿದವರಿಗೆ ನಾನು ಈ ಸಂದರ್ಭದಲ್ಲಿ ತುಂಬು ಹೃದಯದ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕಾರ್ಕಳ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್ ವಿ೪ ಮಾಧ್ಯಮದ ಮೂಲಕ ಧನ್ಯವಾದ ಸಮರ್ಪಿಸಿದರು.

Related posts

Leave a Reply

Your email address will not be published. Required fields are marked *