Header Ads
Breaking News

ಕಾರ್ಕಳದ ಮಿಯಾರು ಲವಕುಶ ಜೋಡುಕರೆ ಕಂಬಳಕ್ಕೆ ಚಾಲನೆ

ಕಾರ್ಕಳದ ಮಿಯಾರು ಗ್ರಾಮದ ಲವಕುಶ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಹರಿದಾಸಭಟ್ ಅವರು ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ವಿ ಸುನಿಲ್ ಕುಮಾರ್ ದೀಪ ಬೆಳಗಿಸಿ ಕಂಬಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಿಯಾರು ಚರ್ಚಿನ ಧರ್ಮಗುರುಗಳಾದ ಫಾದರ್ ರೆವೊ ಕಂಬಳ ಅಕಾಡೆಮಿಯ ಅಧ್ಯಕ್ಷರಾದ ಗುಣಪಾಲ ಕಡಂಬ, ಜೀವನ ದಾಸ್ ಅಡ್ಯಂತಾಯ, ಬಾಸ್ಕರ್ ಕೋಟ್ಯಾನ್, ಶುಭದ ರಾವ್ ಅಂತೋನಿ ಡಿಸೋಜ ಮುಂತಾದವರು ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *