Header Ads
Breaking News

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪದಗ್ರಹಣದ ನೇರಪ್ರಸಾರ ಕಾರ್ಯಕ್ರಮ

ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಹಿನ್ನೆಲೆ ಕಾರ್ಕಳ ಕಸಬಾ, ಗ್ರಾಮೀಣ ಕಾಂಗ್ರೆಸ್ ಸಮಿತಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ನೇರಪ್ರಸಾರ ಕಾರ್ಯಕ್ರಮ ಕಾರ್ಕಳದಲ್ಲಿ ನಡೆಯಿತು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ ಮಾಡಿವಾದರವರು ಕಾರ್ಕಳ ಕಿಸಾನ್ ಸಭಾಭವನದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೋಪಾಲ ಭಂಡಾರಿ, ಇಮ್ತಿಯಾಜ್ ಅಹಮದ್, ವಿಲಿಯಂ ಅವ್ಲಿವ್ನ್ ಲೂಯಿಸ್, ಮುಖ್ತರ್ ಹುಸೇನಿ, ಮತ್ತಿತರರು ಹಾಜರಿದ್ದರು. ಕಾರ್ಕಳ ಪುರಸಭೆಯ22 ವಾರ್ಡ್‍ನ ಐದು ಕಡೆ ಕಾಂಗ್ರೆಸ್ ಕಾರ್ಯಕರ್ತರಿಗೆ ನೇರಪ್ರಸಾರದ ವೀಕ್ಷಣೆಗಾಗಿ ಕಾಂಗ್ರೆಸ್ ಪಕ್ಷದ ಕಡೆಯಿಂದ ವ್ಯವಸ್ಥೆ ಮಾಡಲಾಗಿತ್ತು.

Related posts

Leave a Reply

Your email address will not be published. Required fields are marked *