Header Ads
Header Ads
Breaking News

ಕಾವ್ಯ ಆತ್ಮಹತ್ಯೆ ಪ್ರಕರಣ ಯಾವುದೇ ತನಿಖೆಗೂ ಸಿದ್ಧ ಡಾ. ಎಂ.ಮೋಹನ ಆಳ್ವ ಹೇಳಿಕೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ವ್ಯವಸ್ಥೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಕಾವ್ಯ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿನಾ ಕಾರಣ ಸಂಸ್ಥೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾಧ್ಯಮ ಅಥವಾ ವೈಯುಕ್ತಿಕವಾಗಿ ಯಾರೇ ತನಿಖೆಗೆ ಮುಂದಾದರೂ ತನಿಖೆಗೆ ನಾವು ಸಿದ್ದರಿದ್ದೇವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡ. ಎಂ. ಮೋಹನ್ ಆಳ್ವ ಪ್ರತಿಕ್ರಿಯಿಸಿದ್ದಾರೆ.
ಅವರು ಜುಲೈ ೨೦ರಂದು ಹಾಸ್ಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡುತ್ತಿರುವ ವದಂತಿಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ.

ವರದಿ: ಪ್ರೇಮಶ್ರೀ ಮೂಡಬಿದರೆ

Related posts

Leave a Reply