Header Ads
Breaking News

ಕಾಸರಗೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯ ವಿರುದ್ಧ ಪ್ರತಿಭಟನಾ ಜಾಥಾ

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯ ವಿರುದ್ಧ ಮತ್ತು ಕೂಡಲೇ ದುರಸ್ತಿಗೆ ಆಗ್ರಹಿಸಿ ಎಐವೈಎಫ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಪಿಡಬ್ಲ್ಯೂಡಿ ಮತ್ತು ಎನ್. ಹೆಚ್ ಪ್ರಾಧಿಕಾರಿ ಇಲಾಖೆಯ ವರೆಗೆ ಮೆರವಣೆಗೆ ಜಾಥಾ ನಡೆಸಿದರು.ಎ.ಐ.ವೈ.ಎಫ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಬಿಜು ಉಣ್ಣಿತ್ತಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಜಾಥಾವನ್ನು ಎ.ಐ.ವೈ.ಎಫ್ ರಾಜ್ಯ ಸಮಿತಿ ಉಪಾಧ್ಯಕ್ಷೆ ಅನಿತರಾಜ್ ಅವರು ಚಾಲನೆ ನೀಡಿದರು. ಈ ಸಂದರ್ಭ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ.ಕೃಷ್ಣನ್, ಎ,ಐ.ವೈ.ಎಫ್ ಜಿಲ್ಲಾ ಕಾರ್ಯದರ್ಶಿ ಮುಕೇಶ್ ಬಾಲಕೃಷ್ಣನ್, ಜಿಲ್ಲಾ ಸಮಿತಿ ಸದಸ್ಯ ಅಜಿತ್. ಎಂ.ಸಿ ಲಾಲ್ ಬಾಗ್, ಸುನಿಲ್ ಕುಮಾರ್, ದಯಾಕರ ಮಾಡ ಮೊದಲಾದವರು ಹಾಜರಿದ್ದರು.

Related posts

Leave a Reply

Your email address will not be published. Required fields are marked *