Header Ads
Header Ads
Header Ads
Breaking News

ಕಾಸರಗೋಡು : ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಪ್ರತಿಭಟನೆ

ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕಾಸರಗೋಡು ಜಿಲ್ಲೆಯಲ್ಲಿ ಪ್ರತಿಭಟನಾ ಜಾಥಾ ನಡೆಯಿತು. ಕಾಸರಗೋಡು ಜಿಲ್ಲೆಯ ಕುಂಬಳೆ ಉಪ್ಪಳ ಮಂಜೇಶ್ವರ ಕುಂಜತ್ತೂರು ತೂಮಿನಾಡುಗಳಲ್ಲಿ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ಹರತಾಳಕ್ಕೆ ಬೆಂಬಲ ಸೂಚಿಸಿದ್ದಾರೆ. ಸಾರಿಗೆ ಖಾಸಗಿ ಬಸ್ಸುಗಳು ಯಾವುದು ರಸ್ತೆಗಿಳಿಯಲಿಲ್ಲ. ಟ್ಯಾಕ್ಸಿಗಳು ಕೂಡಾ ಸಂಚರಿಸಿಲ್ಲ ಮಾತ್ರವಲ್ಲದೆ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿತ್ತು. ಶಾಂತಿಯುತವಾಗಿ ಪ್ರತಿಭಟನಾ ಜಾಥಾ ನಡೆಯಿತು.

Related posts

Leave a Reply

Your email address will not be published. Required fields are marked *