Header Ads
Breaking News

ಕುಂದಾಪುರದಲ್ಲಿ ಕೋಟ, ಹಾಲಾಡಿ ರೋಡ್ ಶೋ: ಶೋಭಾ ಕರಂದ್ಲಾಜೆ ಪರ ಮತಯಾಚನೆ

ಕುಂದಾಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ನಡೆಸುವ ಸಲುವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರೋಡ್ ಶೋಗೆ ಚಾಲನೆ ನೀಡಿದರು.

Related posts

Leave a Reply

Your email address will not be published. Required fields are marked *