Header Ads
Header Ads
Breaking News

ಕುಡಿಯುವ ನೀರಿಗಾಗಿ ಕೂಕ್ರಾನಿ ನಿವಾಸಿಗಳ ಪ್ರತಿಭಟನೆ:ತಿಂಗಳಿಂದ ಕುಡಿಯುವ ನೀರಿಗಾಗಿ ಗ್ರಾ.ಪಂ.ಗೆ ಬೇಡಿಕೆ

ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಕ್ರಾನಿ ಪರಿಸರದ ಜನತೆಗೆ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ಸರಬರಾಜಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ ನಿರ್ಲ್ಯಕ್ಷದ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕೂಕ್ರಾನಿ ನಿವಾಸಿಗಳು ಕೊಡಪಾಲ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Related posts

Leave a Reply