Header Ads
Breaking News

ಕುದ್ರೋಳಿಯಲ್ಲಿ ಬೀಳುವ ಸ್ಥಿತಿಯಲ್ಲಿದ್ದ ಮನೆ .ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಕಾರ್ಯಾಚರಣೆ

ಕರಾವಳಿಯಲ್ಲಿ ಕಳೆದ ಎರಡು ದಿನದ ಹಿಂದೆ ಸುರಿದ ಮಳೆಯಿಂದಾಗಿ ಕುದ್ರೋಳಿಯಲ್ಲಿ ಮನೆಯೊಂದು ಬಿರುಕು ಬಿಟ್ಟಿದ್ದು, ಬೀಳುವ ಹಂತದಲ್ಲಿ ಮನೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದರು. ಬಳಿಕ ಮನೆಯ ವಸ್ತುಗಳನ್ನೆಲ್ಲಾ ಹೊರಗೆಯಿಟ್ಟು, ಆಗುವಂತಹ ಅಪಾಯವನ್ನು ತಪ್ಪಿಸಿದ್ದಾರೆ. ಮನೆಯಿಲ್ಲಿ ಯಾರು ಇಲ್ಲದೇ ಇರುವುದರಿಂದ ಯಾವುದೇ ಅಪಾಯವೊಂದು ತಪ್ಪಿದಂತಾಗಿದೆ.

 

Related posts

Leave a Reply