Header Ads
Header Ads
Header Ads
Breaking News

ಕೂಳೂರಿನಲ್ಲಿ ಪೋಲಾಗುತ್ತಿರುವ ಕುಡಿಯುವ ನೀರು ಕಾಂಕ್ರಿಟ್ ರಸ್ತೆಯಲ್ಲಿ ಹರಿಯುತ್ತಿದೆ ನೀರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೂಳೂರಿನಲ್ಲಿ ಕಾಂಕ್ರಿಟ್ ರಸ್ತೆಯಲ್ಲಿ ನೀರು ಪೋಲಾಗುತ್ತಿದ್ದರೂ ಜನಪ್ರತಿನಿಧಿಗಳು ಕಣ್ಣಿದ್ದು ಜಾಣ ಕುರುಡುತನ ತೋರಿಸುತ್ತಿದ್ದಾರೆ ಎಂದು ಸ್ಥಳೀಚಿiರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಬರುವ ಸಾಧ್ಯತೆಗಳನ್ನು ಅಲ್ಲಗೆಳೆಯುವಂತಿಲ್ಲ ಯಾಕೆಂದ್ರೆ ಈ ಹಿಂದೆಯೂ ಮಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವವನ್ನು ನೋಡಿದ್ದೇವೆ. ಅಂತದ್ರಲ್ಲಿ ಕಾಂಕ್ರಿಟ್ ರಸ್ತೆಯಲ್ಲಿ ಪೈಪ್ ಒಡೆದು ನೀರು ಪೋಲಾಗುತ್ತಿದೆ. ಇದು ಇಂದು ನಿನ್ನೆಯ ಸಮಸ್ಯೆ ಅಲ್ಲ ಕಳೆದ ಒಂದೂವರೆ ತಿಂಗಳಿಂದ ಈ ಸಮಸ್ಯೆ ಹೀಗೇಯೇ ಇದೆ.


ಪೈಪ್ ಒಡೆದು ನೀರು ಪೋಲಾಗುತ್ತಿರುವ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಗಮನಕ್ಕೆ ತರಲಾಗಿದೆ. ಅದೇ ಮರು ದಿವಸ

Related posts

Leave a Reply