Header Ads
Breaking News

ಕೆಐಎಡಿಬಿ ಕಾಯ್ದೆ ತಿದ್ದುಪಡಿ ನಿರ್ಧಾರಕ್ಕೆ ಸ್ವಾಗತ,  ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ ಮೆಚ್ಚುಗೆ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ 1996ರ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಜೂ. ೨೨ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಇದನ್ನು ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಸ್ವಾಗತಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಸಂಚಾಲಕಿ ವಿದ್ಯಾ ದಿನಕರ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್‌ನಿರ್ಮಾಣ ಅಧಿನಿಯಮ-೨೦೧೩ರ ನೀತಿ ಅಳವ