Header Ads
Header Ads
Breaking News

ಕೆಸಿಎಫ್ ಮಕ್ಕತುಲ್ ಮುಕರ್ರಮಃ ರಕ್ತದಾನ ಶಿಬಿರ ಕೆಸಿಎಫ್ ಡೇ ಪ್ರಯುಕ್ತ ಕಾರ್ಯಕರ್ತರ ಸಮ್ಮಿಲನ ಅಬ್ದುಲ್ ಅಝೀಝ್ ಆಸ್ಪತ್ರೆ ಝಾಹಿರ್‌ನಲ್ಲಿ ಆಯೋಜನೆ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ವತಿಯಿಂದ ಕೆಸಿಎಫ್ ಡೇ ಪ್ರಯುಕ್ತ ರಕ್ತದಾನ ಶಿಬಿರ ಮತ್ತು ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮವು ಸೆಕ್ಟರ್ ಸಾಂತ್ವನ ವಿಭಾಗ ಅಧ್ಯಕ್ಷರು ಮೂಸಾ ಹಾಜಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಕಿಂಗ್ ಅಬ್ದುಲ್ ಅಝೀಝ್ ಆಸ್ಪತ್ರೆ ಝಾಹಿರ್‌ನಲ್ಲಿ ಜರುಗಿತು.

ಸೆಕ್ಟರ್ ಅಧ್ಯಕ್ಷರು ಹನೀಫ್ ಸಖಾಫಿ ಬೊಳ್ಮಾರ್ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇದೇ ವೇಳೆ ಕೆ. ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿಯವರನ್ನು ಸೆಕ್ಟರ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಸುಮಾರು 23 ಕಾರ್ಯಕರ್ತರು ರಕ್ತದಾನ ಮಾಡಿದರು
ವರದಿ: ಹಕೀಂ ಬೋಳಾರ್

Related posts

Leave a Reply