Header Ads
Breaking News

ಕೇಂದ್ರ ಬಿಜೆಪಿ ಸರಕಾರದ ರೈತ ವಿರೋಧಿ ಮಸೂದೆ ಖಂಡಿಸಿ ಪ್ರತಿಭಟನೆ

ಕೇಂದ್ರ ಬಿಜೆಪಿ ಸರಕಾರದ ರೈತ ವಿರೋಧಿ ಮಸೂದೆ ಖಂಡಿಸಿ ಮಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಮಂಗಳೂರು ದಕ್ಷಿಣ ಮಿನಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾಜಿ ಶಾಸಕ ಜೆ.ಆರ್.ಲೋಬೋ ಹಾಗೂ ಐವನ್ ಡಿಸೋಜ ಸೇರಿ ಅನೇಕ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *