Header Ads
Breaking News

ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ವಿರುದ್ದ ಪ್ರತಿಭಟನೆ

ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯ ವಿರೋಧಿಸಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು.ಬೆಲೆ ಏರಿಕೆಯಿಂದಾಗಿ ಜನತೆ ತೀವ್ರ ತೊಂದರೆ ಪಡುತ್ತಿದ್ದಾರೆ, ಯುಪಿಎ ಸರಕಾರದ ಅವಧಿಯಲ್ಲಿ ಜನಪರ ಯೋಜನೆ ಮಾಡುವ ಮೂಲಕ ಜನರ ಪರವಾಗಿದ್ದು ಸರಕಾರ ಅಧಿಕಾರದಲ್ಲಿದ್ದಾಗ ತೈಲ ಬೆಲೆ ಕಡಿಮೆ ಇತ್ತು ಎಂಬ ಹೇಳಿಕೆಯನ್ನು ನೀಡಿದ್ದಾರೆ.  

Related posts

Leave a Reply