Header Ads
Breaking News

ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ಭಾರತ್ ಬಂದ್ : ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ

ಕೇಂದ್ರ ಸರಕಾರದ ಕೃಷಿ ನೀತಿಯನ್ನು ವಿರೋಧಿಸಿ ರೈತ ಸಂಘ ಹಾಗೂ ಹತ್ತು ಹಲವಾರು ಸಂಘ-ಸಂಸ್ಥೆಗಳು ಭಾರತ ಬಂದ್ ನೀಡಿದ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನೀರಸ ಬೆಂಬಲ ವ್ಯಕ್ತವಾಯಿತು. ಅಂಗಡಿಗಳು ಎಂದಿನಂತೆ ವ್ಯಾಪಾರ-ವಹಿವಾಟು ನಡೆಯುತ್ತಿದ್ದು ವಾಹನಸಂಚಾರ ಎಂದಿನಂತೆ ಇದ್ದು, ಮೀನು ಮಾರುಕಟ್ಟೆ ಹಾಗೂ ರಸ್ತೆಬದಿ ವ್ಯಾಪಾರಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂತು.

Related posts

Leave a Reply

Your email address will not be published. Required fields are marked *