Header Ads
Header Ads
Breaking News

ಕೇಂದ್ರ ಸರ್ಕಾರದ ಬೆಲೆ ಏರಿಕೆಗೆ ಖಂಡನೆ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಂಗಳೂರಿ ಜಿಲ್ಲಾಧಿಕಾರಿ ಕಚೇರಿ ಎದುರು ಆಕ್ರೋಶ

ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಯು.ಟಿ ಖಾದರ್, ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಅನ್ಯಾಯವಾಗಿದೆ ಎಂದ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ, ಚಿತ್ರನಟಿ ಭಾವನಾ, ಮೇಯರ ಕವಿತಾ ಸನಿಲ್, ಶಾಲೆಟ್ ಪಿಂಟೋ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ವರದಿ: ನಾಗೇಶ್ ಕಾವೂರು

Related posts

Leave a Reply