Header Ads
Breaking News

ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಮಸೂದೆಗೆ ವಿರೋಧ ; ಆಲ್ ಇಂಡಿಯಾ ಕಿಸಾನ್ ಸಭಾದ ನೇತೃತ್ವದಲ್ಲಿ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಆಲ್ ಇಂಡಿಯಾ ಕಿಸಾನ್ ಸಭಾದ ನೇತೃತ್ವದಲ್ಲಿ ಕೇಂದ್ರ ಸರಕಾರೀ ಕಚೇರಿಗಳ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಹಾಗೂ ಪ್ರಧಾನ ಮಂತ್ರಿ ಮೋದಿಯವರ ಪ್ರತಿಕೃತಿಯನ್ನು ಧಹಿಸಲಾಯಿತು.

ಇದರಂಗವಾಗಿ ಮಂಜೇಶ್ವರ ಹೊಸಂಗಡಿ ಪ್ರಧಾನ ಅಂಚೆ ಕಚೇರಿ ಮುಂಬಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಆಲ್ ಇಂಡಿಯಾ ಕಿಸಾನ್ ಸಭಾ ರಾಜ್ಯ ಸಮಿತಿ ಸದಸ್ಯ ಕೆ ಆರ್ ಜಯಾನಂದ ಉದ್ಘಾಟಿಸಿ ಮಾತನಾಡಿದರು. ಬಳಿಕ ಮೋದಿಯವರ ಪತಿಕೃತಿಯನ್ನು ಧಹಿಸಲಾಯಿತು ಈ ಸಂದರ್ಭ ನೇತಾರರಾದ ಚಂದ್ರಹಾಸ ಶೆಟ್ಟಿ ಮಾಸ್ಟರ್, ಗೀತಾ ಸಾಮಣಿ , ಯಾಕುಬ್ ಕುಂಜತ್ತೂರು, ಪ್ರಸಾಂತ್ ಕಾಲ, ಪ್ರಭಾಕರ ಶೆಟ್ಟಿ ಮೊದಲಾದವರು ನೇತೃತ್ವ ನೀಡಿದರು.

Related posts

Leave a Reply

Your email address will not be published. Required fields are marked *