Header Ads
Header Ads
Breaking News

ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ವಿಟ್ಲ ಪೊಲೀಸರಿಂದ ವಾಹನ ವಶಕ್ಕೆ

 
ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಒಂದು ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ವಿಟ್ಲ ರಸ್ತೆ ಮೂಲಕ ಪ್ರತಿನಿತ್ಯ ಮರಳು ಸಾಗಾಟ ಮಾಡಲಾಗುತ್ತಿತ್ತು. ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಖಚಿತ ಮಾಹಿತಿ ಮೇರೆಗೆ ವಿಟ್ಲ ಎಸೈ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ವರದಿ: ಮಹಮ್ಮದ್ ಆಲಿ ವಿಟ್ಲ

Related posts

Leave a Reply