Header Ads
Header Ads
Header Ads
Header Ads
Header Ads
Header Ads
Breaking News

ಕೇರಳ ಮೂಲದ ಎಬಿವಿಪಿ ಕಾರ್ಯಕರ್ತ ಮೇಲೆ ನಡೆದ ಹಲ್ಲೆಗೆ ಖಂಡಿಸಿ ಪ್ರತಿಭಟನೆ

ಕೇರಳ ಮೂಲದ ಎಬಿವಿಪಿ ಕಾರ್ಯಕರ್ತ ಮೇಲೆ ನಡೆದ ಹಲ್ಲೆ ಖಂಡಿಸಿ , ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಹಲ್ಲೆ ಮಾಡಿದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು. ದುಷ್ಕರ್ಮಿಗಳು ಯಾವುದೇ ಉದ್ದೇವಿಲ್ಲದೆ ಕೇವಲ ರಾಜಕೀಯ ಹಿನ್ನೆಲೆಯಲ್ಲಿ ಅಮಾಯಕ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿದ್ರು.ಈ ವೇಳೆ ಎಬಿವಿಪಿ ಕಾರ್ಯಕರ್ತರಾದ ಕೇಶವ ಬಂಗೇರಾ, ನಿಶಾಂತ್ ಅಳ್ವಾ, ಅಕ್ಷಯ್, ಶ್ರೇಯಸ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *