Header Ads
Breaking News

ಕೊಡಗು ಜಿಲ್ಲೆಗೆ ಆಗಮಿಸಿದ ರಾಷ್ಟ್ರಪತಿ ರಮಾನಾಥ್ ಕೋವಿಂದ್ : ತಲಕಾವೇರಿಯಲ್ಲಿ ವಿಶೇಷ ಪೂಜೆ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾಗಮಂಡಲ ಹೆಲಿಪ್ಯಾಡ್‍ಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‍ನಲ್ಲಿ ಆಗಮಿಸಿದರು.ಅವರ ಪತ್ನಿ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ. ಸೋಮಣ್ಣ ಇದ್ದಾರೆ. ರಾಷ್ಟ್ರಪತಿಯವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.

Related posts

Leave a Reply

Your email address will not be published. Required fields are marked *