Header Ads
Header Ads
Breaking News

ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಕಲ್ಲೆಸೆತ ಪ್ರಕರಣ ಇಬ್ಬರು ಶಂಕಿತ ಆರೋಪಿಗಳು ಪೊಲೀಸ್ ವಶಕ್ಕೆ

ಮಸೀದಿ ಮತ್ತು ಮಾಂಸದ ಅಂಗಡಿಗೆ ಕಲ್ಲೆಸೆದಿರುವ ಪ್ರಕರಣ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ದಾಖಲಾಗಿದೆ, ಸಿಸಿಟಿವಿಯಲ್ಲಿ ಸರೆಸಿಕ್ಕ ದೃಶ್ಯಾವಳಿ ಆಧಾರದಲ್ಲಿ ಸುಳ್ಯ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಪ್ರಕರಣದಲ್ಲಿ ನಾಟೆಕಲ್ ಜಂಕ್ಷನ್ನಿನಲ್ಲಿರುವ ಮಸೀದಿ, ಮನೆ ಮತ್ತು ಮಾಂಸದ ಅಂಗಡಿಗಳ ಲೈಟ್‌ಗಳು ಹಾನಿಗೊಳಗಾಗಿದ್ದು, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೆಲವೇ ಗಂಟೆಗಳಲ್ಲಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related posts