Header Ads
Breaking News

ಕೊರೋನ ವೈರಸ್ ಇದೆ ಎಂದು ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆ

ಕೊರೋನ ವೈರಸ್ ಇದೆ ಎಂದು ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಉಪ್ಪೂರಿನ ನರ್ನಾಡು ನಿವಾಸಿ ಗೋಪಾಲಕೃಷ್ಣ ಮಡಿವಾಳ (56) ಎಂದು ಗುರುತಿಸಲಾಗಿದೆ.
ಕೆಎಸ್ಸಾರ್ಟಿಸಿ ಬಸ್ ನ ಟ್ರೈನರ್ ಆಗಿದ್ದ ಗೋಪಾಲಕೃಷ್ಣ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸ್ ರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *