Header Ads
Breaking News

ಕೋಡಿ ಕ್ರಿಕೆಟರ್ಸ್‍ನಿಂದ ಹೆಜಮಾಡಿ ನಾಗರಿಕರಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಹೆಜಮಾಡಿ ಕೋಡಿಯಲ್ಲಿ ಕೋರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋಡಿ ಕ್ರಿಕೆಟರ್ಸ್ ವತಿಯಿಂದ ಹೆಜಮಾಡಿ ಕೋಡಿ ಪರಿಸರದ ನಾಗರೀಕರಿಗೆ ಉಚಿತವಾಗಿ ಮಾಸ್ಕ್, ಸ್ಯಾನಿಟೈಜರ್ ಮತ್ತು ಕೊರೊನಾ ವಿರುದ್ದ ತೆಗೆದು ಕೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ವಿವರಣೆಯನ್ನು ಕರ ಪತ್ರದ ಮೂಲಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪುವಿನ ಜನಪ್ರಿಯ ಶಾಸಕರಾದ ಲಾಲಾಜಿ ಮೆಂಡನ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *