Header Ads
Breaking News

ಕೋವಿಡ್ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಿ : ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಮನವಿ

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕೋವಿಡ್ ಬಗ್ಗೆ ಮುನ್ನೆಚ್ಚರಿಕೆಯನ್ನು ಕಾಯ್ದುಕೊಳ್ಳಿ. ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ತಿಳಿಸಿದ್ದಾರೆ.ಈಗಾಗಲೇ ಉಡುಪಿ ಜಿಲ್ಲಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಕಳದ ಪುರಸಭಾ ವ್ಯಾಪ್ತಿಯಲ್ಲೂ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ಇರಬೇಕು.ಸಭೆ ಸಮಾರಂಭ, ಮದುವೆ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಜನತೆಯಲ್ಲಿ ಮನವಿ ಮಾಡಿದರು.

Related posts

Leave a Reply

Your email address will not be published. Required fields are marked *