Header Ads
Breaking News

ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರ ಪಿಎಫ್‍ಐ ಕಾರ್ಯಕರ್ತರು ರೆಡಿ

ಮಂಗಳೂರು: ಕೋವಿಡ್ ಸೋಂಕಿತರ ಮೃತದೇಹಗಳನ್ನು ಆರೋಗ್ಯ ಕಾರ್ಯಕರ್ತರು ಅಮಾನವೀಯ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿರುವ ನಡುವೆಯೇ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಾರ್ಯಕರ್ತರು ಗೌರವಪೂರ್ವಕವಾಗಿ ಮೃತದೇಹದ ಅಂತ್ಯಸಂಸ್ಕಾರ ನಡೆಸಲು ಸ್ವಯಂಸೇವಕರಾಗಿ ಭಾಗವಹಿಸಲು ಮುಂದಾಗಿದ್ದಾರೆ.

Related posts

Leave a Reply

Your email address will not be published. Required fields are marked *