Header Ads
Header Ads
Breaking News

ಕೋಸ್ಟಲ್‌ವುಡ್‌ನಲ್ಲಿ ಹವಾ ಸೃಷ್ಟಸಿದ ’ಜಬರ್‌ದಸ್ತ್ ಶಂಕರ’ : ಪುತ್ತೂರಿನ ಅರುಣಾ ಚಿತ್ರ ಮಂದಿರದಲ್ಲಿ ಅದ್ಧೂರಿ ಬಿಡುಗಡೆ

ಬಹು ನೀರಿಕ್ಷೆಯ ತುಳು ಚಲನಚಿತ್ರ ಜಬರ್ ದಸ್ತ್ ಶಂಕರ ಚಿತ್ರ ಇಂದು ಪುತ್ತೂರಿನ ಅರುಣಾ ಚಿತ್ರ ಮಂದಿರದಲ್ಲಿ ಬಿಡುಗಡೆಗೊಂಡಿತು. ಚಿತ್ರ ಬಿಡುಗಡೆ ಕಾರ್ಯಕ್ರಮವನ್ನು ಕುಕ್ಕಾಡಿ ತಂತ್ರಿಗಳಾದ ಪ್ರಿತಂ ಪುತ್ತೂರಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಚಿತ್ರ ವಿತರಕ ಬಾಲಕೃಷ್ಣ ರೈ ಕುಕ್ಕಾಡಿ, ಪುತ್ತೂರು ಮಾಜಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಫಝಲ್ ರಹಿಂ, ಚಿತ್ರ ನಟರಾದ ಚೆತನ್ ಕುಮಾರ್ ಮಾಣಿ, ಚಂದ್ರಹಾಸ ಶೆಟ್ಟಿ ಮಾಣಿ, ಹಾಗೂ ಪೆನ್ಸಿಲ್ ಬಾಕ್ಸ್ ಚಿತ್ರದ ನಿರ್ಮಾಪಕ ದಯಾನಂದ ರೈ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *