Header Ads
Header Ads
Header Ads
Breaking News

ಖಾಸಗಿ ಬಸ್, ಲಾರಿ ಮಧ್ಯೆ ಭೀಕರ ಅಪಘಾತ ಭಟ್ಕಳದ ಸೋಡಿಗದ್ದೆ ಕ್ರಾಸ್ ಬಳಿ ಘಟನೆ ಲಾರಿ ಚಾಲಕ ಅಬ್ದುಲ್ಲಾ ಸ್ಥಳದಲ್ಲೇ ಸಾವು

ಭಟ್ಕಳ ತಾಲೂಕಿನ ಸೋಡಿಗೆದ್ದೆ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಮೀನಿನ ಲಾರಿಗೆ ಖಾಸಗಿ ಬಸ್ ಢಿಕ್ಕಿಯಾಗಿದ್ದು ಈ ವೇಳೆ ಹಿಂಬದಿಯಲ್ಲಿದ್ದ ಇನ್ನೊಂದು ಬಸ್ ಢಿಕ್ಕಿಯಾಗಿದೆ.

              ಅವಘಡದಲ್ಲಿ ಲಾರಿ ಚಾಲಕ ಅಬ್ದುಲ್ಲಾ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಬಸ್‌ಗಳಲ್ಲಿದ್ದ 15 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

Leave a Reply