Header Ads
Header Ads
Header Ads
Breaking News

ಖೋ-ಖೋ ಪಂದ್ಯಾಟ :ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ಶನಿವಾರ ಜರುಗಿದ ಜರುಗಿದ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ತಂಡವು 10ನೇ ಬಾರಿಗೆ ಪ್ರಶಸ್ತಿಯನ್ನು ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಹುಡುಗರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ನಗರವನ್ನು ಪ್ರತಿನಿಧಿಸಿದ ಕಪಿತಾನಿಯೋ ಪ.ಪೂ. ಕಾಲೇಜನ್ನು 1 ಇನ್ನಿಂಗ್ಸ್ ಹಾಗೂ 04 ಅಂಕಗಳಿಂದ ಸೋಲಿಸಿತು. ಹುಡುಗಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಪುತ್ತೂರನ್ನು ಪ್ರತಿನಿಧಿಸಿದ ರಾಮಕುಂಜೇಶ್ವರ ಪ.ಪೂ. ಕಾಲೇಜು, ರಾಮಕುಂಜ ತಂಡವನ್ನು 1 ಇನ್ನಿಂಗ್ಸ್ ಹಾಗೂ 09 ಅಂಕಗಳಿಂದ ಸೋಲಿಸಿ 10ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Related posts

Leave a Reply