Breaking News

ಗಂಜೀಮಠ ಗಾಂಧಿನಗರದಲ್ಲಿ ಹಿಟ್ ಆಂಡ್ ರನ್,  ಕಿನ್ನಿಕಂಬಳದ ಬಾಲಕ ಝಿಯಾನ್ ಸಾವು

ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಿನ್ನಿಕಂಬಳ ನಿವಾಸಿ ಝಿಯಾನ್ ಎಂದು ಗುರುತಿಸಲಾಗಿದೆ. ಈತ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಗಂಜೀಮಠ ಗಾಂಧಿನಗರದಲ್ಲಿ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಪರಿಣಾಮವಾಗಿ ಬಾಲಕ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.

Related posts

Leave a Reply