Header Ads
Breaking News

ಗುರುಪುರದಲ್ಲಿ ಗುಡ್ಡ ಕುಸಿತ ಪ್ರಕರಣ : ಸಾವನ್ನಪ್ಪಿದ ಕುಟುಂಬಕ್ಕೆ 5 ಲಕ್ಷ ರೂ. ರಾಜ್ಯ ಸರ್ಕಾರ ಘೋಷಣೆ

ಮಂಗಳೂರಿನ ಹೊರಹೊರವಲಯದ ಗುರುಪುರ ಬಳಿ ಗುಡ್ಡ ಕುಸಿದು ಸಾವನ್ನಪ್ಪಿದ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ೫ ಲಕ್ಷ ರೂಪಾಯಿ ಘೋಷಣೆ ಮಾಡಿದ್ದು, ಇಂದು ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಮೃತಪಟ್ಟ ಕುಟುಂಬಕ್ಕೆ ಹಸ್ತಾಂತರಿಸಿದ್ರು. ಈ ವೇಳೆ ಶಾಸಕ ಉಮಾನಾಥ್ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *