Breaking News

ಗೋಮಾಂಸ ಕಳ್ಳ ಸಾಗಣೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ

ಗೋಮಾಂಸ ಸಾಗಣೆ ಆರೋಪದ ಮೇಲೆ ಗೋರಕ್ಷಕರಿಂದ ಹಲ್ಲೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ಅಡಿ ಬಂಧಿಸಲಾಗಿದೆ.
ಸಲೀಂ ಸಹಾ ಅವರು ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದ ಗೋರಕ್ಷಕರು ಜುಲೈ ೧೨ರಂದು ಹಲ್ಲೆ ನಡೆಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು, ವಶಪಡಿಸಿಕೊಂಡ ಮಾಂಸವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದರು. ಅದು ಗೋವಿನ ಮಾಂಸ ಎಂಬುದನ್ನು ವರದಿ ಧೃಢಪಡಿಸಿತ್ತು. ಕೋರ್ಟ್, ಆರೋಪಿಯನ್ನು ಒಂದು ದಿನ ಪೊಲೀಸ್ ವಶಕ್ಕೆ ನೀಡಿದೆ.

Related posts

Leave a Reply