Breaking News

ಗ್ಲೋಬಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಹಯೋಗ ಜುಲೈ 23ರಂದು ಬೃಹತ್ ಉಚಿತ ವೈದ್ಯಕಿಯ ಶಿಬಿರ

 
ಮಂಗಳೂರಿನ ಗ್ಲೋಬಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಜುಲೈ 23 ರಂದು ನಗರದ ಉರ್ವಾದ ಮಠದಕಣಿ ರಸ್ತೆಯಲ್ಲಿರುವ ಗ್ಲೋಬಲ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಯಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಕುಮಾರ್ ಜತ್ತನ್ನ ಹೇಳಿದ್ದಾರೆ.
ಅವರು ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬೃಹತ್ ಉಚಿತ ವೈದ್ಯಕೀಯ ಶಿಬಿರವನ್ನು ಪಾಲಿಕೆ ಆಯುಕ್ತ ಮೊಹಮ್ಮದ್ ನಝೀರ್ ಉದ್ಘಾಟನೆ ಮಾಡಲಿದ್ದು, ಇನ್ನೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಚೇರ್‌ಮೆನ್ ಸಿ‌ಎ.ಶಾಂತಾರಾಮ ಶೆಟ್ಟಿ, ಪಾಲಿಕೆ ಸದಸ್ಯರಾದ ಮೊಹಮ್ಮದ್ ಅಜೀಜ್, ಲತಾ ಸಾಲ್ಯಾನ್ ಮತ್ತಿತರು ಭಾಗವಹಿಸಲಿದ್ದಾರೆ ಅಂತಾ ಹೇಳಿದರು.
ವರದಿ: ನಾಗೇಶ್ ಕಾವೂರು

Related posts

Leave a Reply