Header Ads
Header Ads
Breaking News

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾರು ಸಂಪೂರ್ಣ ಭಸ್ಮ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕಾರು ಭಸ್ಮವಾದ ಘಟನೆ ಪುತ್ತೂರಿನ ಸಂಟ್ಯಾರ್‌ನಲ್ಲಿ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆ ಬರುತ್ತಿದ್ದ ಕಾರಿನಲ್ಲಿ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಈ ಕಾರು ಬೆಳ್ಳಾರೆಯ ಇರ್ಷಾದ್ ಎಂಬವರಿಗೆ ಸೇರಿದ್ದಾಗಿದೆ ಎನ್ನಲಾಗಿದೆ.

Related posts

Leave a Reply