Header Ads
Header Ads
Breaking News

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ : ಉಡುಪಿಯ ಸರ್ವೀಸ್ ರಸ್ತೆಯಲ್ಲಿ ನಡೆದ ಘಟನೆ

ಪಾರ್ಸೆಲ್ ಸಾಗಾಟದ ಕಾರ್ಗೋ ಟೆಂಪೋ ಪಲ್ಟಿಯಾದ ಘಟನೆ ಉಡುಪಿಯ ಕರಾವಳಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಸರ್ವಿಸ್ ರಸ್ತೆಯಲ್ಲಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಬೆಂಗಳೂರಿನಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಟೆಂಪೋ ಟಯರ್ ಸ್ಪೋಟಗೊಂಡ ಪರಿಣಾಮ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *