Header Ads
Breaking News

ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ; ವಿದ್ಯುತ್ ಕಂಬ ಮತ್ತು ತೆಂಗಿನ ಮರಕ್ಕೆ ಢಿಕ್ಕಿಯಾದ ಲಾರಿ

ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮೀನಿನ ಲಾರಿ ವಿದ್ಯುತ್ ಕಂಬ ಮತ್ತು ತೆಂಗಿನ ಮರಕ್ಕೆ ಢಿಕ್ಕಿಯಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಮೀನಿನ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಹೈ ಟೆನ್ಶನ್ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಾಹ ಹರಿಯುತ್ತಿದ್ದರೂ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಪಡುಬಿದ್ರಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *